Temple Timings
Morning: 6:00 AM to 7:00 PM
Dasoha Prasadam: 12:30 PM to 2:00 PM
Mangalarathi: 9:00 AM
Maha Mangalarathi: 12:30 PM
Evening Mangalarathi: 6:30 PM Onwards
For More Details, Please Contact:
Prof. Shanthakumar - 9845285455
ಭಕ್ತರ ಅನುಭವಗಳು
ನಿವೃತ್ತ ರೆವಿನ್ಯೂ ಇನ್‌ಸ್ಪೆಕ್ಟರ್,
2007ನೇ ಇಸವಿಯಲ್ಲಿ ನನಗೆ ಕಿಡ್ನಿ ವೈಪಲ್ಯವಾಗಿ ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಔಷಧೋಪಚಾರ ಮಾಡಿಸಿಕೊಂಡರೂ ಸಹ ನನ್ನ ಖಾಯಿಲೆ ವಾಸಿಯಾಗಲಿಲ್ಲ. ಆದರೆ ಅರೆಯೂರಿನ ಶ್ರೀ ವೈದ್ಯನಾಥೇಶ್ವರ ಸ...
ಇದುವರೆಗಿನ ವೀಕ್ಷಕರ ಸಂಖ್ಯೆ
Content View Hits : 116191ಲೈವ್ ವೆಬ್ ವೀಕ್ಷಕರ ಸಂಖ್ಯೆ
We have 3 guests onlineFont Problem?
This Website is in KANNADA Language and uses UNICODE [UTF-8 encoding] Font for its contents display. If you unable to read the content, or the content displays like ??????? or □ □ □ □ □, please install / replace this TUNGA unicode font to your computer. Set your browser to UTF-8 Encoding. Please refer the corresponding manuals of your browsers and Suitable Unicode fonts installation instructions for your Operating Systems.
ದೇವರ ಸರ್ಪದ ಮಹಿಮೆ |
ಇದೇ ದೇವಾಲಯದ ಜಾಗದಲ್ಲಿ ಒಂದು ದೈವಸರ್ಪ ವಾಸಿಸುತ್ತಿದ್ದು ಅದು ಶ್ರೀ ಕ್ಷೇತ್ರವನ್ನು ಕಾಯುತ್ತಿರುತ್ತದೆ ಎಂದು ಹೇಳಲಾಗುತ್ತಿದೆ. ಈ ಸರ್ಪವು ಶ್ರೀ ಹಾಲು ಮಲ್ಲೇಶ್ವರಸ್ವಾಮಿ ದೇವಸ್ಥಾನದಿಂದ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಾತ್ರಿ ವೇಳೆಯಲ್ಲಿ ಕೆರೆಯ ನೀರಿನ ಮೇಲೆ ಈಜಾಡಿಕೊಂಡು ಬಂದು ಸ್ವಲ್ಪ ಕಾಲ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದ್ದು ಹೋಗುತ್ತದೆ. ಹೀಗೆ ಬರುವುದನ್ನು ಅರೆಯೂರಿನ ಅನೇಕ ಜನ ನೋಡಿರುತ್ತಾರೆ. ಒಮ್ಮೊಮ್ಮೆ ಅದು ಜ್ಯೋತಿರ್ಲಿಂಗುವಿನ ಸುತ್ತಲೂ ಸುತ್ತಿಕೊಂಡು ಹೆಡೆ ಬಿಚ್ಚಿ ದೊಡ್ಡದಾಗಿ ಕಾಣುತ್ತಿರುತ್ತದಂತೆ. ಮಿಕ್ಕ ಸಮಯದಲ್ಲಿ ಈ ಸರ್ಪವು ಸಾಮಾನ್ಯ ಸಣ್ಣ ಹಾವಿನಂತೆ ಕಾಣುತ್ತದೆಯಂತೆ.
ಬೆಳಗ್ಗೆ ಅರ್ಚಕರು ದೇವಸ್ಥಾನಕ್ಕೆ ಪೂಜೆ ಮಾಡುವುದಕ್ಕೆ ಬಂದು ನೋಡಿದಾಗ ಒಂದು ಸರ್ಪವು ದೇವಸ್ಥಾನದ ಬಾಗಿಲಿಗೆ ಅಡ್ಡಲಾಗಿ ತೆಕ್ಕೆ ಹಾಕಿಕೊಂಡು ಮಲಗಿದೆ. ಅರ್ಚಕರು ಊರಿನವರಿಗೆ ಈ ವಿಚಾರವನ್ನು ತಿಳಿಸಲಾಗಿ ಊರಿನವರು ಸಹ ಬಂದು ನೋಡಿದರು. ಗಲಾಟೆ ಮಾಡಿದರೂ ಸಹ ಸರ್ಪವು ಹೋಗುವ ಲಕ್ಷಣಗಳು ಕಾಣಲಿಲ್ಲವಾದ್ದರಿಂದ ಕೆಲವರು ಒಂದು ಹಿತ್ತಾಳೆ ಬೋಗಣಿಯಲ್ಲಿ ಹಾಲನ್ನು ತಂದಿಟ್ಟರು ಸರ್ಪವು ಹೆಡೆ ಎತ್ತಿ ನೋಡಿ ಹಾಲನ್ನು ಕುಡಿದು ಹಾಗೆಯೇ ಮಲಗಿತು. ಹೀಗೆ ಮೂರು ದಿವಸ ಸರ್ಪವು ಮುಷ್ಕರ ಮಾಡಿದಂತೆ ಮಲಗಿರುವುದನ್ನು ನೋಡಿದ ಶ್ರೀ ಗುರುಬಸಪ್ಪನವರು ತಾನು ಜೀರ್ಣೋದ್ಧಾರ ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿ ಹೋದುದರಿಂದ ಸರ್ಪವು ಈ ರೀತಿ ಬಂದು ಮಲಗಿರಬಹುದೆಂದು ಯೋಚಿಸಿ, ದೇವರಿಗೆ ಪೂಜೆ ಮಾಡಿಸಿ, ಕೆಲಸವನ್ನು ಪೂರ್ಣಗೊಳಿಸುತ್ತೇನೆಂದು ಮಂಗಳಾರತಿಯನ್ನು ತೆಗೆದುಕೊಂಡ ತಕ್ಷಣ ಸರ್ಪವು ಚಲಿಸಿದಂತೆ ಕಾಣಿಸಿತು. ಆದರೆ ನೂರಾರು ಜನರು ನೋಡುತ್ತಿದ್ದರೂ ಸಹ ಯಾರೊಬ್ಬರ ಕಣ್ಣಿಗೂ ಕಾಣಿಸದಂತೆ ಮಾಯವಾಯಿತು. |
ಪದ ಪುಂಜ - Word Cloud
tourist places near tumkur tumkur tradition parvati jyotirlinga lingaraja holysnake vydyanatheshwara kailash ancient stories of tumkur district nataraja siddaganga nama shivaya saivism lord of medicines chidambaram kannada portal picnic spot near tumkur parameswara kashmiri saivism tamilnadu tiruvannamalai kannada naadu dakshinamurthy madurai siddha god shiva sivacharya parvati baraha saivam snake tamil kailasam shivalingam god of medicine somaskanda vaidyanath lord shiva temple amarnath piligrimage places near tumkur food and accomodation temple with food and darshana vaidyanatha shaivism holy shaivam maheshwara eshwar temple sanskrit tumkur gods baidyanath district tumkur kannada nadu saiva siddhanta hindu temples sadasiva history of tumkur shiva maheswara