ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನ, ಅರೆಯೂರು, ತುಮಕೂರು

Temple Timings

Morning: 6:00 AM to 7:00 PM
Dasoha Prasadam: 12:30 PM to 2:00 PM


Mangalarathi: 9:00 AM
Maha Mangalarathi: 12:30 PM
Evening Mangalarathi: 6:30 PM Onwards


For More Details, Please Contact:
Prof. Shanthakumar - 9845285455

ಭಕ್ತರ ಅನುಭವಗಳು

ಶ್ರೀ ಕೆ. ಎಸ್. ಸಿದ್ದರಾಮಯ್ಯ,
ಮುಖ್ಯ ಶಿಕ್ಷಕರು,


ನನ್ನ ಹೆಂಡತಿ ಕ್ಯಾನ್ಸರ್ ಖಾಯಿಲೆಯಾಗಿ ಯಾವುದೇ ಔಷಧೋಪಚಾರ ಹಾಗೂ ಚಿಕಿತ್ಸೆ ಮಾಡಿಸಿದರೂ ಗುಣವಾಗಿರಲಿಲ್ಲ ಆದರೆ ಅರೆಯೂರಿನ ಶ್ರೀ ವೈದ್ಯನಾಥೇಶ್ವರ ಸ್ವಾಮಿಗೆ ಅಭಿಷೇಕ ಮಾಡಿಸಿ ಕ್ಯಾನ್ಸರ್ ಖಾಯಿ...

Latest News - ಸುದ್ಧಿಗಳು

  • Facebook: areyurutemples
  • Twitter: areyurutemples
  • External Link: areyurusuresh.blogspot.com

ಇದುವರೆಗಿನ ವೀಕ್ಷಕರ ಸಂಖ್ಯೆ

Content View Hits : 116591

ಲೈವ್ ವೆಬ್ ವೀಕ್ಷಕರ ಸಂಖ್ಯೆ

We have 25 guests online

Font Problem?

This Website is in KANNADA Language and uses UNICODE [UTF-8 encoding] Font for its contents display. If you unable to read the content, or the content displays like ??????? or □ □ □ □ □, please install / replace this TUNGA unicode font to your computer. Set your browser to UTF-8 Encoding. Please refer the corresponding manuals of your browsers and Suitable Unicode fonts installation instructions for your Operating Systems.

ಮುಖಪುಟ
ಶ್ರೀ ವೈದ್ಯನಾಥೇಶ್ವರ ಸ್ವಾಮಿ ಅರೆಯೂರು

ಮಾರಕ ರೋಗಗಳಾದ ಕ್ಯಾನ್ಸರ್ ಖಾಯಿಲೆ, ಹೃದಯ ರೋಗಗಳು ಮತ್ತು ಕಿಡ್ನಿ ವೈಪಲ್ಯದ ಖಾಯಿಲೆಗಳನ್ನು ಯಾವುದೇ ಔಷದೋಪಚಾರ ಅಥವಾ ಶಸ್ತ್ರ ಚಿಕಿತ್ಸೆಗಳಿಲ್ಲದೆ ವಾಸಿ ಮಾಡುತ್ತಿರುವ ದೇವರು ಶ್ರೀ ವೈದ್ಯನಾಥೇಶ್ವರ ಸ್ವಾಮಿ ಅರೆಯೂರು, ತುಮಕೂರು ತಾಲ್ಲೂಕು, ಕರ್ನಾಟಕ ರಾಜ್ಯ, ಭಾರತ ದೇಶ.

 
ಆಧುನಿಕ ವೈದ್ಯಪದ್ಧತಿಗೆ, ವಿಜ್ಞಾನಕ್ಕೆ ಸವಾಲಾದ ಕೆಲವು ಪವಾಡ ಸದೃಶ್ಯ ಘಟನೆಗಳು

ಕ್ಯಾನ್ಸರ್‌ನಂಥ ಮಾರಕ ಖಾಯಿಲೆಗಳು ಯಾವುದೇ ವಿಧವಾದ ಔಷಧೋಪಚಾರ ಅಥವಾ ಶಸ್ತ್ರಚಿಕಿತ್ಸೆ ಇಲ್ಲದೆಯೇ ವಾಸಿಯಾಗಿ ಆಧುನಿಕ ವೈದ್ಯಪದ್ಧತಿಗೆ, ವಿಜ್ಞಾನಕ್ಕೆ ಸವಾಲಾದ ವಿಷಯವನ್ನು ಕೇಳಿ ನಂಬುವುದು ಕಷ್ಟವಾದರೂ ಸಹ ಇದು ಸತ್ಯ. ಇದಕ್ಕೆ ನಿದರ್ಶನವಾಗಿ ನಡೆದ ಕೆಲವು ಪವಾಡ ಸದೃಶ್ಯ ಘಟನೆಗಳನ್ನು ಇಲ್ಲಿ ವಿವರಿಸಲಾಗಿವೆ.

ಮುಂದೆ ಓದಿ
 
ಈ ದೇವಸ್ಠಾನವು ಸುಮಾರು ಒಂದು ಸಾವಿರ ವರ್ಷಗಳ ಪುರಾತನವಾದ ಶಿವಾಲಯವಾಗಿದೆ

ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನವು ಪುರಾತನಕಾಲದ್ದು. ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನವು ಭಾರತ ದೇಶದ (ಇಂಡಿಯಾ ದೇಶ) ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರು ಮಹಾನಗರದಿಂದ 70 ಕಿ.ಮೀ. ದೂರದಲ್ಲಿರುವ ತುಮಕೂರು ನಗರದದ ನೈರುತ್ಯ ದಿಕ್ಕಿನಲ್ಲಿ ಹಚ್ಚ ಹಸುರಿನಿಂದಾವೃತವಾಗಿರುವ ಅರೆಯೂರು ಗ್ರಾಮದಲ್ಲಿದೆ. ತುಮಕೂರು ನಗರಕ್ಕೆ 16 ಕಿ.ಮೀ. ದೂರದಲ್ಲಿರುವ ಈ ಪ್ರಸಿದ್ಧ ಯಾತ್ರಾಸ್ಥಳವು ಬೆಂಗಳೂರು - ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ತುಮಕೂರಿನಿಂದ ಶಿವಮೊಗ್ಗದ ಕಡೆ ಕ್ರಮಿಸುವಾಗ ಸಿಗುವ ಮಲ್ಲಸಂದ್ರ ಗ್ರಾಮದಿಂದ ದಕ್ಷಿಣಕ್ಕೆ 8 ಕಿ.ಮೀ. ದೂರದಲ್ಲಿದೆ.

ಮುಂದೆ ಓದಿ